ರಾಜಕೀಯಅದೊಂದು ಕಾರಣಕ್ಕೆ ಸಿಎಂ ಆಗಿ ಮುಂದುವರಿಯಲು ಅವಕಾಶ ನೀಡಲಿಲ್ಲ; ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ
ಒಕ್ಕಲಿಗ ಸಮಾಜದ ಕಾರ್ಯಕ್ರಮವೊಂದರಲ್ಲಿ ನೀಡಿದ ಹೇಳಿಕೆಯಿಂದಾಗಿ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯಲು ಅವಕಾಶ ನೀಡಲಿಲ್ಲ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ತಿಳಿಸಿದ್ದಾರೆ.