ರಾಜಕೀಯಜೆಡಿಎಸ್ ನಿಂದ ದೂರ ಸರಿದು ಬಿಜೆಪಿ ಪರ ಒಕ್ಕಲಿಗ ಸಮುದಾಯಗಳು ಒಲವು!
ಒಂದು ಕಾಲದಲ್ಲಿ ಜೆಡಿಎಸ್ಗೆ ಮೀಸಲಾಗಿದ್ದ ರಾಜ್ಯದ ಒಕ್ಕಲಿಗ ಸಮುದಾಯದ ಮತಗಳು ಈಗ ದೂರ ಸರಿಯುತ್ತಿವೆ. ಈ ಬಾರಿಯ ಚುನಾವಣೆಯಲ್ಲಿ ಒಕ್ಕಲಿಗ ಸಮುದಾಯದ ಮತಗಳಲ್ಲಿ ಒಂದಷ್ಟು ಮತಗಳು ಕಾಂಗ್ರೆಸ್ ಪಾಲಾದರೆ ಮತ್ತೊಂದಷ್ಟು ಮತಗಳು ಬಿಜೆಪಿಗೆ ಹೋಗಿದೆ.