ಒಕ್ಕಲಿಗ ಸಿಎಂ

ಒಕ್ಕಲಿಗ ಸಿಎಂ ಕೆಳಗಿಳಿಸಿದ್ದು ಬಿಜೆಪಿ ಹೇಳಿಕೆ: ಡಿಕೆಶಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಒಕ್ಕಲಿಗ ಮುಖ್ಯಮಂತ್ರಿಯನ್ನು ಕೆಳಗಿಳಿಸಿದವರ' ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಪ್ರತಿಪಕ್ಷ ಬಿಜೆಪಿ ಗುರುವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಒಕ್ಕಲಿಗರಿಗೆ ಮುಖ್ಯಮಂತ್ರಿಯಾಗುವ ಅವಕಾಶ ಬಂದಿದೆ, ಕಳೆದುಕೊಳ್ಳಬೇಡಿ: ಜಿ.ಸಿ. ಚಂದ್ರಶೇಖರ್
ಒಂದು ಕಡೆ ಒಕ್ಕಲಿಗ ನಾಯಕತ್ವಕ್ಕೆ ಮೂರು ಪಕ್ಷದಲ್ಲಿ ಕಾದಾಟ ಆರಂಭವಾಗಿದ್ದರೆ ಇನ್ನೊಂದು ಕಡೆ ಒಕ್ಕಲಿಗ ಸಮುದಾಯದಿಂದ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಗಳಾಗುತ್ತಾರೆ ಎಂದು ರಾಜ್ಯಸಭಾ ಕಾಂಗ್ರೆಸ್ ಸದಸ್ಯ ಜಿ.ಸಿ. ಚಂದ್ರಶೇಖರ್ ಹೇಳಿದ್ದಾರೆ.

