ರಾಜ್ಯಒಕ್ಕಲಿಗರ ಮೀಸಲಾತಿ ಬೇಡಿಕೆ ಈಡೇರಿಕೆಗಾಗಿ ನಾವು ಬೀದಿಗಿಳಿಯಲು ಸಿದ್ಧ; ಇದು ದಾನವಲ್ಲ ನಮ್ಮ ಕಾನೂನುಬದ್ಧ ಹಕ್ಕು: ಡಿವಿಎಸ್
ಒಕ್ಕಲಿಗ ಉಪ ಪಂಗಡಗಳನ್ನು ಒಳಗೊಂಡ ರಾಜ್ಯದ ಇತರ ಹಿಂದುಳಿದ ವರ್ಗಗಳ ‘ಪ್ರವರ್ಗ–3ಎ’ಗೆ ನೀಡಲಾಗಿರುವ ಮೀಸಲಾತಿ ಪ್ರಮಾಣವನ್ನು ಮುಂಬರುವ ಜನವರಿ 23ರ ಒಳಗೆ ಶೇ 4 ರಿಂದ ಶೇ 12ಕ್ಕೆ ಹೆಚ್ಚಿಸ ಬೇಕು’ ಎಂದು ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಪಟ್ಟು ಹಿಡಿದಿದೆ