ರಾಜಕೀಯಡಿಕೆ ಶಿವಕುಮಾರ್ ಬಂಧನ ಖಂಡಿಸಿ ಪ್ರತಿಭಟನೆ; ನಷ್ಟದ ವಿವರ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಅಕ್ರಮ ಹಣ ಗಳಿಕೆ ಆರೋಪದ ಮೇಲೆ ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿದ ಜಾರಿ ನಿರ್ದೇಶನಾಲಯ(ಇಡಿ) ಕ್ರಮ ವಿರೋಧಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಬಂದ್ ನಿಂದ ಸಾರ್ವಜನಿಕ ಆಸ್ತಿಪಾಸ್ತಿಗೆ ಉಂಟಾಗಿರುವ ನಷ್ಟದ ವಿವರ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.