ಒಕ್ಕಲಿಗರ ಸಂಘ

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ
ರಾಜ್ಯ

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ

ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ ಅವರು, ಜಾತಿ ಗಣತಿ ವರದಿಯನ್ನು ಹಿಂಪಡೆಯಬೇಕು ಎಂದರು.

ವಿಚಾರವಾದಿ ಕೆಎಸ್ ಭಗವಾನ್ ಬಂಧನಕ್ಕೆ ಒಕ್ಕಲಿಗರ ಸಂಘ ಆಗ್ರಹ, ಮನೆ ಮುತ್ತಿಗೆ ಯತ್ನ
ರಾಜ್ಯ

ವಿಚಾರವಾದಿ ಕೆಎಸ್ ಭಗವಾನ್ ಬಂಧನಕ್ಕೆ ಒಕ್ಕಲಿಗರ ಸಂಘ ಆಗ್ರಹ, ಮನೆ ಮುತ್ತಿಗೆ ಯತ್ನ

ಪುರಭವನದ ಆವರಣದಲ್ಲಿ ಶುಕ್ರವಾರ ನಡೆದ ಮಹಿಷ ದಸರಾ ಆಚರಣೆ ವೇಳೆ ಒಕ್ಕಲಿಗ ಸಮುದಾಯದವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ವಿರೋಧಿಸಿ ಒಕ್ಕಲಿಗರ ಸಂಘದ ನೂರಾರು ಕಾರ್ಯಕರ್ತರು ಶನಿವಾರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದರಿಂದ ವಿಚಾರವಾದಿ ಕೆಎಸ್ ಭಗವಾನ್ ಅವರ ಮನೆ ಬಳಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ಕೊರೋನಾ ಉಲ್ಬಣದ ನಡುವೆ ಒಕ್ಕಲಿಗರ ಸಂಘ, ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ: ಸದಸ್ಯರಲ್ಲಿ ಆತಂಕ
ರಾಜ್ಯ

ಕೊರೋನಾ ಉಲ್ಬಣದ ನಡುವೆ ಒಕ್ಕಲಿಗರ ಸಂಘ, ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ: ಸದಸ್ಯರಲ್ಲಿ ಆತಂಕ

ಒಕ್ಕಲಿಗರ ಸಂಘಕ್ಕೆ ಮುಂದಿನ ತಿಂಗಳು ಚುನಾವಣೆ ನಡೆಯಲಿದ್ದು ಸಂಘವು ಸೋಮವಾರ ತನ್ನ ವೆಬ್‌ಸೈಟ್‌ನಲ್ಲಿ ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಿದೆ. ಅಲ್ಲದೆ ಮತದಾರರ ಗುರುತಿನ ಚೀಟಿಗಳನ್ನು ಸಂಗ್ರಹಿಸುವಂತೆ ಮತದಾರರನ್ನು ಮನವಿ ಮಾಡಿದೆ. ಆದರೆ ಕೋವಿಡ್ ಸೋಂಕು ತಾರಕ್ಕೇರಿರುವ ಈ ಸಮಯದಲ್ಲಿ ಸಂಘವು ತನ್ನ ಮೇ 16 ರ ಚುನಾವಣೆಯನ್ನು ಹೇಗೆ ನಡೆಸಲಿದೆ ಎನ್ನುವುದು ಪ್ರಶ್ನೆಯಾಗಿ

ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿ.ಎನ್ ಬೆಟ್ಟೇಗೌಡ ಆಯ್ಕೆ
ರಾಜ್ಯ

ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿ.ಎನ್ ಬೆಟ್ಟೇಗೌಡ ಆಯ್ಕೆ

ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಡಿ.ಎನ್.ಬೆಟ್ಟೇಗೌಡ ...

ಬೆಂಗಳೂರು: ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಾ. ಅಪ್ಪಾಜಿಗೌಡ ಪುನಾರಾಯ್ಕೆ
ರಾಜ್ಯ

ಬೆಂಗಳೂರು: ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಾ. ಅಪ್ಪಾಜಿಗೌಡ ಪುನಾರಾಯ್ಕೆ

ಕುತೂಹಲಕ್ಕೆ ಕಾರಣವಾಗಿದ್ದ ಪ್ರತಿಷ್ಠಿತ ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ಚುನಾವಣೆ ನಡೆದಿದ್ದು, ಅಧ್ಯಕ್ಷರಾಗಿ ಡಾ. ಅಪ್ಪಾಜಿಗೌಡ ಅವರು ...

ಎಸ್.ಎಂ ಕೃಷ್ಣ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗಲಿ: ಎಚ್.ಡಿ.ದೇವೇಗೌಡ
ರಾಜಕೀಯ

ಎಸ್.ಎಂ ಕೃಷ್ಣ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗಲಿ: ಎಚ್.ಡಿ.ದೇವೇಗೌಡ

ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್.ಎಂ ಕೃಷ್ಣ ಮತ್ತೊಮ್ಮೆ ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿಯಲಿ ಎಂದು ಮಾಜಿ ಪ್ರಧಾನಿ ಎಚ್.ಡಿ ...