ರಾಜ್ಯವಿಚಾರವಾದಿ ಕೆಎಸ್ ಭಗವಾನ್ ಬಂಧನಕ್ಕೆ ಒಕ್ಕಲಿಗರ ಸಂಘ ಆಗ್ರಹ, ಮನೆ ಮುತ್ತಿಗೆ ಯತ್ನ
ಪುರಭವನದ ಆವರಣದಲ್ಲಿ ಶುಕ್ರವಾರ ನಡೆದ ಮಹಿಷ ದಸರಾ ಆಚರಣೆ ವೇಳೆ ಒಕ್ಕಲಿಗ ಸಮುದಾಯದವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ವಿರೋಧಿಸಿ ಒಕ್ಕಲಿಗರ ಸಂಘದ ನೂರಾರು ಕಾರ್ಯಕರ್ತರು ಶನಿವಾರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದರಿಂದ ವಿಚಾರವಾದಿ ಕೆಎಸ್ ಭಗವಾನ್ ಅವರ ಮನೆ ಬಳಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.