ಸುದ್ದಿಗಳುಕರಾವಳಿ ಕರ್ನಾಟಕದಲ್ಲಿ ನೆಲೆ ಉಳಿಸಿಕೊಂಡ ಬಿಜೆಪಿ, ಮತ್ತೆ ನಾಲ್ಕು ಸ್ಥಾನಗಳನ್ನು ತೆಕ್ಕೆಗೆ ತೆಗೆದುಕೊಂಡ ಕಾಂಗ್ರೆಸ್!
ರಾಜ್ಯದಲ್ಲಿ ಕಾಂಗ್ರೆಸ್ ಪರವಾಗಿ ಬಲವಾದ ಅಲೆಯ ಹೊರತಾಗಿಯೂ, ಬಿಜೆಪಿಯು ಕರಾವಳಿ ಕರ್ನಾಟಕದ ತನ್ನ ಕೋಟೆಯನ್ನು ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿದೆ. 2018ರಲ್ಲಿ 18 ಕ್ಷೇತ್ರಗಳ ಪೈಕಿ 16 ಸ್ಥಾನ ಗೆದ್ದಿದ್ದ ಬಿಜೆಪಿ, ಈಗ ಕೇವಲ 13 ಸ್ಥಾನಗಳಿಗೆ ತೃಪ್ತಿಪಡಬೇಕಾಯಿತು.