ಒಕ್ಹಿ ಚಂಡಮಾರುತ

ಒಖಿ ಚಂಡಮಾರುತ ಅಬ್ಬರ: ಮಂಗಳೂರಿನಿಂದ ಹೊರಟಿದ್ದ 2 ಹಡಗು ಮುಳುಗಡೆ
ದೇಶ

ಒಖಿ ಚಂಡಮಾರುತ ಅಬ್ಬರ: ಮಂಗಳೂರಿನಿಂದ ಹೊರಟಿದ್ದ 2 ಹಡಗು ಮುಳುಗಡೆ

ದಕ್ಷಿಣ ಭಾರತದ ಕರಾವಳಿ ಪ್ರದೇಶದಲ್ಲಿ ಒಖಿ ಚಂಡಮಾರುತ ಅಬ್ಬರ ಮುಂದುವರೆದಿದ್ದು, ಮಂಗಳೂರಿನಿಂದ ಲಕ್ಷದ್ವೀಪದತ್ತ ಹೊರಟಿದ್ದ 2 ಸರಕು ಸಾಗಣಿಕಾ ಹಡಗುಗಳು ಚಂಡಮಾರುತದ ಅಬ್ಬರಕ್ಕೆ ಸಿಲುಕಿ ಮುಳುಗಡೆಯಾಗಿವೆ.

'ಒಕ್ಹಿ' ಚಂಡಮಾರುತ ಎಫೆಕ್ಟ್; ತಮಿಳುನಾಡಿನಲ್ಲಿ ಭಾರಿ ಮಳೆ, 8 ಸಾವು
ದೇಶ

'ಒಕ್ಹಿ' ಚಂಡಮಾರುತ ಎಫೆಕ್ಟ್; ತಮಿಳುನಾಡಿನಲ್ಲಿ ಭಾರಿ ಮಳೆ, 8 ಸಾವು

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾದ ಒಕ್ಹಿ ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ ಈ ವರೆಗೂ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಒಕ್ಙಿ ಚಂಡಮಾರುತ: ರಕ್ಷಣಾ ಕಾರ್ಯಾಚರಣೆ ನೌಕಾದಳ ಬೋಟ್ ಗಳ ರವಾನೆ!
ದೇಶ

ಒಕ್ಙಿ ಚಂಡಮಾರುತ: ರಕ್ಷಣಾ ಕಾರ್ಯಾಚರಣೆ ನೌಕಾದಳ ಬೋಟ್ ಗಳ ರವಾನೆ!

ಲಕ್ಷ ದ್ವೀಪದತ್ತ ಸಾಗಿರುವ ಒಕ್ಹಿ ಚಂಡಮಾರುತ ಈಗಾಗಲೇ ತಮಿಳುನಾಡು ಮತ್ತು ಕೇರಳದಲ್ಲಿ ವ್ಯಾಪಕ ಪರಿಣಾಮ ಬೀರುತ್ತಿದ್ದು, ನಿನ್ನೆಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉಭಯ ರಾಜ್ಯಗಳ ಕರಾವಳಿ ತೀರದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ.

ಲಕ್ಷದ್ವೀಪದತ್ತ 'ಒಕ್ಹಿ' ಚಂಡಮಾರುತ; ತಮಿಳುನಾಡು ಕರಾವಳಿಯಲ್ಲಿ ಭಾರಿ ಮಳೆ
ದೇಶ

ಲಕ್ಷದ್ವೀಪದತ್ತ 'ಒಕ್ಹಿ' ಚಂಡಮಾರುತ; ತಮಿಳುನಾಡು ಕರಾವಳಿಯಲ್ಲಿ ಭಾರಿ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾದ ಒಕ್ಹಿ ಚಂಡಮಾರುತ ಲಕ್ಷದ್ವೀಪದತ್ತ ಧಾವಿಸುತ್ತಿದ್ದು, ದಕ್ಷಿಣ ಕರಾವಳಿಯಲ್ಲಿ ಭಾರಿ ಪ್ರಮಾಣದ ಮಳೆ ಸುರಿಸುತ್ತಿದೆ.