ರಾಜ್ಯಬೆಂಗಳೂರಿಗರಿಗೆ BWSSB ಗುಡ್ ನ್ಯೂಸ್: ನೀರಿನ ಬಿಲ್ ಬಾಕಿ ಪಾವತಿಗೆ ಸುವರ್ಣಾವಕಾಶ; OTS ಯೋಜನೆ ಜಾರಿ..!
ಈ ಯೋಜನೆಯು ಗೃಹ, ವಾಣಿಜ್ಯ, ಕೈಗಾರಿಕಾ ವಲಯ ಸೇರಿದಂತೆ ಜಲಮಂಡಳಿಯ ಎಲ್ಲ ವರ್ಗದ ಗ್ರಾಹಕರಿಗೂ ಅನ್ವಯವಾಗಲಿದೆ. ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳ ಬಾಕಿಗಳಿಗೂ ಲೆಕ್ಕಪತ್ರ ಸಮನ್ವಯದ ಮೂಲಕ ವ್ಯವಸ್ಥೆ ಕಲ್ಪಿಸಲಾಗುತ್ತದೆ.