ಬಾಲಿವುಡ್ಶಾರುಖ್ ಖಾನ್ ನಟನೆಯ ಬ್ಲಾಕ್ ಬಸ್ಟರ್ 'ಜವಾನ್' ಚಿತ್ರದ ಒಟಿಟಿ ಬಿಡುಗಡೆ ಡೇಟ್ ಫಿಕ್ಸ್!
ಸೆಪ್ಟೆಂಬರ್ 7 ರಂದು ಬಿಡುಗಡೆಯಾದ ಅಟ್ಲಿ ನಿರ್ದೇಶನದ ಜವಾನ್ ಸಿನಿ ಪ್ರೇಕ್ಷಕರಲ್ಲಿ ಸಕತ್ ಕ್ರೇಜ್ ಹುಟ್ಟುಹಾಕಿತ್ತು. ಸಿನಿಮಾ ಥಿಯೇಟರ್ಗಳಲ್ಲಿ ಇರುವಾಗಲೇ ಜನರು ಅದರ ಒಟಿಟಿ ಬಿಡುಗಡೆಗಾಗಿ ಎದುರು ನೋಡುತ್ತಿದ್ದು, ಅವರಿಗೆ ಈಗ ಗುಡ್ ನ್ಯೂಸ್ ಸಿಕ್ಕಿದೆ.