ಒಟಿಟಿ ವೇದಿಕೆ

Satluj ವಿವಾದ ಬೆನ್ನಲ್ಲೇ OTTಗಳಿಗೆ ಕೇಂದ್ರ ಮೂಗುದಾರ; ZEE5 ವಿರುದ್ಧ ಕಠಿಣ ಕ್ರಮ, CBFC ಪ್ರಮಾಣಪತ್ರ ಕಡ್ಡಾಯ?
ಬಾಲಿವುಡ್

Satluj ವಿವಾದ ಬೆನ್ನಲ್ಲೇ OTTಗಳಿಗೆ ಕೇಂದ್ರ ಮೂಗುದಾರ; ZEE5 ವಿರುದ್ಧ ಕಠಿಣ ಕ್ರಮ, CBFC ಪ್ರಮಾಣಪತ್ರ ಕಡ್ಡಾಯ?

ತಿದ್ದುಪಡಿ ಜಾರಿಗೆ ಬಂದರೆ, ಯಾವುದೇ ಸಿನಿಮಾ ಓಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗುವ ಮುನ್ನ ಕಡ್ಡಾಯವಾಗಿ ಸಿಬಿಎಫ್‌ಸಿ ಪ್ರಮಾಣಪತ್ರ ಹಾಗೂ ಅನುಮೋದನೆ ಪಡೆಯಬೇಕಾಗುತ್ತದೆ.

ಕನ್ನಡ ಚಿತ್ರರಂಗದ ಉಳಿವಿಗಾಗಿ ‘ಸರ್ಕಾರಿ OTT ಆರಂಭಿಸಿ’: CM ಶಿವಕುಮಾರ್ ಗೆ ಚಲನಚಿತ್ರ ವಾಣಿಜ್ಯ ಮಂಡಳಿ ಮನವಿ
ಸಿನಿಮಾ ಸುದ್ದಿ

ಕನ್ನಡ ಚಿತ್ರರಂಗದ ಉಳಿವಿಗಾಗಿ ‘ಸರ್ಕಾರಿ OTT ಆರಂಭಿಸಿ’: CM ಶಿವಕುಮಾರ್ ಗೆ ಚಲನಚಿತ್ರ ವಾಣಿಜ್ಯ ಮಂಡಳಿ ಮನವಿ

ಇಂದು ಗೃಹ ಕಚೇರಿ ಕೃಷ್ಣದಲ್ಲಿ ಜಯಮಾಲ ಅವರ ನೇತೃತ್ವದಲ್ಲಿ, ಮಾಜಿ ಅಧ್ಯಕ್ಷರಾದ ಗಂಗರಾಜು, ಸಾ. ರಾ. ಗೋವಿಂದ್, ಗೌರವ ಕಾರ್ಯದರ್ಶಿ ರಮೇಶ್ ಬಾಬು, ಹಿರಿಯ ನಟ ಸುಂದರ್ ರಾಜ್ ಹಾಗೂ ಇತರರು ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

Bagheera: ಶ್ರೀಮುರುಳಿ ನಟನೆಯ ಬಘೀರ OTT ರಿಲೀಸ್ ಫಿಕ್ಸ್; ಯಾವಾಗ ಗೊತ್ತಾ?
ಸಿನಿಮಾ ಸುದ್ದಿ

Bagheera: ಶ್ರೀಮುರುಳಿ ನಟನೆಯ ಬಘೀರ OTT ರಿಲೀಸ್ ಫಿಕ್ಸ್; ಯಾವಾಗ ಗೊತ್ತಾ?

ಪ್ರಶಾಂತ್ ನೀಲ್ ಬಘೀರ ಸಿನಿಮಾಗೆ ಕಥೆ ಬರೆದಿದ್ದು, ಡಾ. ಸೂರಿ ನಿರ್ದೇಶನ ಮಾಡಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಬಘೀರ ಸಿನಿಮಾವನ್ನು ನಿರ್ಮಾಣ ಮಾಡಿದೆ.

ಬಾಕ್ಸ್ ಆಫೀಸ್ ಯಶಸ್ಸಿನ ಬಳಿಕ ಈಗ ಒಟಿಟಿಯತ್ತ ಸಾಗುತ್ತಿದೆ ರಣಬೀರ್ ಕಪೂರ್, ಆಲಿಯಾ ಅಭಿಯನದ 'ಬ್ರಹ್ಮಾಸ್ತ್ರ'
ಬಾಲಿವುಡ್

ಬಾಕ್ಸ್ ಆಫೀಸ್ ಯಶಸ್ಸಿನ ಬಳಿಕ ಈಗ ಒಟಿಟಿಯತ್ತ ಸಾಗುತ್ತಿದೆ ರಣಬೀರ್ ಕಪೂರ್, ಆಲಿಯಾ ಅಭಿಯನದ 'ಬ್ರಹ್ಮಾಸ್ತ್ರ'

ಥಿಯೇಟರ್ ರನ್‌ನೊಂದಿಗೆ ಬಾಲಿವುಡ್‌ನಿಂದ ಯಶಸ್ಸು ಗಳಿಸಿದ ನಂತರ, ನಟಿ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಅಭಿನಯದ ಅಡ್ವೆಂಚರ್-ಪೌರಾಣಿಕ ಫ್ಯಾಂಟಸಿ ಚಿತ್ರ 'ಬ್ರಹ್ಮಾಸ್ತ್ರ ಭಾಗ ಒಂದು: ಶಿವ' ಇದೀಗ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ.

ವೆಬ್ ಸರಣಿ ಮೂಲಕ ಡಿಜಿಟಲ್ ಯುಗಕ್ಕೆ ನಟಿ ಹರ್ಷಿಕಾ ಪೂಣಚ್ಚ ಎಂಟ್ರಿ!
ಸಿನಿಮಾ ಸುದ್ದಿ

ವೆಬ್ ಸರಣಿ ಮೂಲಕ ಡಿಜಿಟಲ್ ಯುಗಕ್ಕೆ ನಟಿ ಹರ್ಷಿಕಾ ಪೂಣಚ್ಚ ಎಂಟ್ರಿ!

ಬಹುಭಾಷಾ ನಟಿ ಹರ್ಷಿಕಾ ಪೂಣಚ್ಚ ಇದೀಗ ವೆಬ್ ಸರಣಿಯೊಂದಿಗೆ ಡಿಜಿಟಲ್ ಗೆ ಎಂಟ್ರಿ ಕೊಡಲು ಸಿದ್ಧತೆ ನಡೆಸಿದ್ದಾರೆ. ಕಮರ್ ಫಿಲ್ಮ್ ಫ್ಯಾಕ್ಟರಿ ಅಡಿಯಲ್ಲಿ ನಿರ್ಮಾಣವಾಗುತ್ತಿದ್ದು ಇನ್ನೂ ಶೀರ್ಷಿಕೆಯಿಲ್ಲದ ವೆಬ್ ಸರಣಿಯ ಕೆಲಸಗಳು ನಡೆಯುತ್ತಿವೆ.

ಒಟಿಟಿ, ಆನ್ ಲೈನ್ ನ್ಯೂಸ್ ಪೋರ್ಟಲ್ ಗಳು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ವ್ಯಾಪ್ತಿಗೆ!
ದೇಶ

ಒಟಿಟಿ, ಆನ್ ಲೈನ್ ನ್ಯೂಸ್ ಪೋರ್ಟಲ್ ಗಳು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ವ್ಯಾಪ್ತಿಗೆ!

ನೆಟ್ಫ್ಲಿಕ್ಸ್ ನಂತಹ ಒಟಿಟಿ ವೇದಿಕೆಗಳು ಹಾಗೂ ಆನ್ ಲೈನ್ ನ್ಯೂಸ್ ಪೋರ್ಟಲ್ ಗಳು ಇನ್ನು ಮುಂದಿನ ದಿನಗಳಲ್ಲಿ ಮಾಹಿತಿ ಮತ್ತು ಪ್ರಸಾರ ಇಲಾಖೆ ಕಾರ್ಯವ್ಯಾಪ್ತಿಗೆ ಬರುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.