ಸಿನಿಮಾ ಸುದ್ದಿಶಿವರಾಜ್ ಕುಮಾರ್ ನಟನೆಯ 'ಘೋಸ್ಟ್' ಒಟಿಟಿಗೆ ಲಗ್ಗೆ!
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಶ್ರೀನಿ ಜೋಡಿಯ ಘೋಸ್ಟ್ ಸಿನಿಮಾ ಯಶಸ್ವಿಯಾಗಿ 25 ದಿನ ಪೂರೈಸಿದೆ. ಅಕ್ಟೋಬರ್ 19ರಂದು ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿಯಲ್ಲಿ ಈ ಚಿತ್ರ ತೆರೆಕಂಡಿತ್ತು. ವಿಶ್ವಾದ್ಯಂತ ಭರ್ಜರಿ ಕಲೆಕ್ಷನ್ ಮಾಡಿರುವ 'ಘೋಸ್ಟ್ ಇದೀಗ ಒಟಿಟಿಗೆ ಎಂಟ್ರಿ ಕೊಡಲು ಸಜ್ಜಾಗಿದೆ.