ರಾಜಕೀಯರಾಜರಾಜೇಶ್ವರಿ ನಗರ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಮುನಿರತ್ನ ಆಸ್ತಿ, ಸಾಲ ಎಷ್ಟು?
ರಾಜರಾಜೇಶ್ವರಿನ ನಗರ ವಿಧಾನಸಭಾ ಉಪಚುನಾವಣೆಗೆ ಸ್ಪರ್ಧಿಸಿರುವ ಮುನಿರತ್ನ ಅವರು 78 ಕೋಟಿ ರು. ಗಿಂತ ಹೆಚ್ಚು ಆಸ್ತಿ ಹೊಂದಿದ್ದು, ದ್ವಿಚಕ್ರ ವಾಹನ, ಕಾರು ಸೇರಿದಂತೆ ೩೦ ವಾಹನಗಳಿವೆ.ಚುನಾವಣಾಧಿಕಾರಿಗೆ ಬುಧವಾರ ಸಲ್ಲಿಕೆ ಮಾಡಿರುವ ಆಸ್ತಿ ವಿವರದಲ್ಲಿ ಮುನಿರತ್ನ ಅವರು ಈ ಬಗ್ಗೆ ಉಲ್ಲೇಖ ಮಾಡಿದ್ದಾರೆ.