ರಾಜ್ಯಅಕ್ರಮ ಆಸ್ತಿ ಗಳಿಕೆ: ರಾಜ್ಯಾದ್ಯಂತ ಎಂಟು ಸರ್ಕಾರಿ ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಒಟ್ಟು 29.61 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ!
ಬೆಂಗಳೂರು, ಚಿಕ್ಕಬಳ್ಳಾಪುರ, ಕಲಬುರಗಿ, ಬೆಂಗಳೂರು ದಕ್ಷಿಣ ಜಿಲ್ಲೆ, ಮಂಡ್ಯ, ಕೊಡಗು, ಧಾರವಾಡ ಮತ್ತು ಬೀದರ್ನಲ್ಲಿ ಏಕಕಾಲಕ್ಕೆ ಈ ಶೋಧ ಕಾರ್ಯಾಚರಣೆ ನಡೆಸಲಾಯಿತು.