ರಾಜಕೀಯಒಡಿಶಾ ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ 'ಕೈ' ಶಾಸಕರು; ಬಿಡದಿ ರೆಸಾರ್ಟ್ನಿಂದ ಬೆಂಗಳೂರಿಗೆ ಶಿಫ್ಟ್..!
ಈ ನಡುವೆ ಬಿಡದಿ ರೆಸಾರ್ಟ್ನಿಂದ ಕಾಂಗ್ರೆಸ್ ಶಾಸಕರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭಾನುವಾರ ಭೇಟಿ ಮಾಡಿದ್ದು, ಈ ಭೇಟಿ ಬಳಿಕ ಬಿಡದಿಯಿಂದ ಬೆಂಗಳೂರಿನಲ್ಲಿರುವ ಖಾಸಗಿ ಹೋಟೆಲ್ಗೆ ಶಾಸಕರನ್ನು ಸ್ಥಳಾಂತರಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.