ದೇಶಕೇರಳ: ಕಣ್ಣೂರಿನಲ್ಲಿ ರೈಲಿನ ಮೇಲೆ ಕಲ್ಲು ತೂರಾಟ, ಒಡಿಶಾದ ವ್ಯಕ್ತಿ ಬಂಧನ
ಕಳೆದ ವಾರ ಕೇರಳದ ಕಣ್ಣೂರಿನಲ್ಲಿ ಎರಡು ಪ್ಯಾಸೆಂಜರ್ ರೈಲುಗಳ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪದ ಮೇಲೆ ಒಡಿಶಾದ ವಲಸೆ ಕಾರ್ಮಿಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಆರೋಪಿಯನ್ನು ಒಡಿಶಾ ನಿವಾಸಿ ಸರ್ವೇಶ್ ಎಂದು ಗುರುತಿಸಲಾಗಿದೆ.