ದೇಶಒಡಿಶಾ ಸಿಎಂ ಆಯ್ಕೆ: ಕೇಂದ್ರ ವೀಕ್ಷಕರಾಗಿ ರಾಜನಾಥ್ ಸಿಂಗ್, ಭೂಪೇಂದರ್ ಯಾದವ್ ನೇಮಕ
ಒಡಿಶಾ ಮುಖ್ಯಮಂತ್ರಿ ನೇಮಕಕ್ಕೆ ಕೇಂದ್ರ ವೀಕ್ಷಕರಾಗಿ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ಭೂಪೇಂದರ್ ಯಾದವ್ ಅವರನ್ನು ಬಿಜೆಪಿ ನೇಮಿಸಿದೆ. ಈ ನಿರ್ಧಾರವನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅಧಿಕೃತ ಪ್ರಕಟಣೆಯಲ್ಲಿ ಪ್ರಕಟಿಸಿದ್ದಾರೆ.