ಒಡಿಶಾ ಸಿಎಂ ನವೀನ್ ಪಟ್ನಾಯಕ್

ವ್ಯಾಟಿಕನ್ ಭೇಟಿ ವೇಳೆ ತಮ್ಮೊಂದಿಗೆ ಇದ್ದ ಮಹಿಳೆಯ ಕುರಿತು ಗೊಂದಲಕ್ಕೆ ತೆರೆ ಎಳೆದ ಒಡಿಶಾ ಸಿಎಂ ಪಟ್ನಾಯಕ್
ದೇಶ

ವ್ಯಾಟಿಕನ್ ಭೇಟಿ ವೇಳೆ ತಮ್ಮೊಂದಿಗೆ ಇದ್ದ ಮಹಿಳೆಯ ಕುರಿತು ಗೊಂದಲಕ್ಕೆ ತೆರೆ ಎಳೆದ ಒಡಿಶಾ ಸಿಎಂ ಪಟ್ನಾಯಕ್

ಒಡಿಶಾ ಸಿಎಂ ನವೀನ್ ಪಟ್ನಾಯಕ್ ಕಳೆದ ವರ್ಷ ವ್ಯಾಟಿಕನ್ ಸಿಟಿಗೆ ಭೇಟಿ ನೀಡಿದ್ದಾಗ ಅವರೊಂದಿಗೆ ಇದ್ದ ಮಹಿಳೆಯೊಬ್ಬರ ಬಗ್ಗೆ ವ್ಯಾಪಕ ಚರ್ಚೆಯಾಗಿತ್ತು. 

ರಾಷ್ಟ್ರಪತಿಗಳ ಜಿ20 ಔತಣಕೂಟಕ್ಕೆ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಗೈರು!
ದೇಶ

ರಾಷ್ಟ್ರಪತಿಗಳ ಜಿ20 ಔತಣಕೂಟಕ್ಕೆ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಗೈರು!

ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ರಾತ್ರಿ ಆಯೋಜಿಸಿರುವ ಜಿ-20 ಶೃಂಗಸಭೆಯ ಔತಣಕೂಟದಲ್ಲಿ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಪಾಲ್ಗೊಳ್ಳುತ್ತಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಬಿಜೆಪುರ್ ಶಾಸಕ ಸ್ಥಾನಕ್ಕೆ ಒಡಿಶಾ ಸಿಎಂ ನವೀನ್ ಪಟ್ನಾಯಕ್ ರಾಜೀನಾಮೆ!
ದೇಶ

ಬಿಜೆಪುರ್ ಶಾಸಕ ಸ್ಥಾನಕ್ಕೆ ಒಡಿಶಾ ಸಿಎಂ ನವೀನ್ ಪಟ್ನಾಯಕ್ ರಾಜೀನಾಮೆ!

ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಬಿಜೆಪುರ್ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.