ರಾಜಕೀಯಈ ಚುನಾವಣೆ ಬಿಜೆಪಿಯ ಅಭಿವೃದ್ಧಿ ಅಜೆಂಡಾ- ಕಾಂಗ್ರೆಸ್ನ ಒಡೆದಾಳುವ ನೀತಿ ನಡುವಣ ಹೋರಾಟ: ಸಿಎಂ ಬೊಮ್ಮಾಯಿ
ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯು ಬಿಜೆಪಿಯ ಅಭಿವೃದ್ಧಿ ಅಜೆಂಡಾ ಮತ್ತು ಕಾಂಗ್ರೆಸ್ನ ಒಡೆದು ಆಳುವ ನೀತಿಯ ನಡುವಿನ ಹೋರಾಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.