ಒಡೆಯ

ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ' ಒಡೆಯ' ದರ್ಬಾರ್ : ದಾಸ ದರ್ಶನ್ ಮಾತು!
ಸಿನಿಮಾ ಸುದ್ದಿ

ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ' ಒಡೆಯ' ದರ್ಬಾರ್ : ದಾಸ ದರ್ಶನ್ ಮಾತು!

ಕಳೆದ ಗುರುವಾರ  ಬಿಡುಗಡೆಯಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ  ಒಡೆಯ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ಉತ್ತಮ ಗಳಿಕೆ ಕಂಡಿರುವ ಮಾತುಗಳು ಗಾಂಧಿನಗರದಲ್ಲಿ ಕೇಳಿಬರುತ್ತಿದೆ.

'ಒಡೆಯ' ಬಿಡುಗಡೆ: ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ದರ್ಶನ್ ಅಭಿಮಾನಿಗಳು
ಸಿನಿಮಾ ಸುದ್ದಿ

'ಒಡೆಯ' ಬಿಡುಗಡೆ: ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ದರ್ಶನ್ ಅಭಿಮಾನಿಗಳು

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಯನದ ಬಹು ನಿರೀಕ್ಷಿತ ಒಡೆಯ ಚಿತ್ರ  ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಸ್ಯಾಂಡಲ್ ವುಡ್ ನಲ್ಲಿ ಸಂಚಲನ ಉಂಟುಮಾಡಿದೆ. 

ಒಡೆಯ ನಂತರ ಜೀವನದ ದೃಷ್ಟಿಕೋನ ಬದಲಾಗಿದೆ- ಸನಾ ತಿಮ್ಮಯ್ಯ 
ಸಿನಿಮಾ ಸುದ್ದಿ

ಒಡೆಯ ನಂತರ ಜೀವನದ ದೃಷ್ಟಿಕೋನ ಬದಲಾಗಿದೆ- ಸನಾ ತಿಮ್ಮಯ್ಯ 

ಜೀವನದ ಹೊಸ ಅಧ್ಯಾಯಕ್ಕೆ ಮುನ್ನಡಿಯಾಗಲಿರುವ ಒಡೆಯ ಚಿತ್ರದ ಬಿಡುಗಡೆಗೆ ಮಾಡೆಲ್ ಹಾಗೂ ನಟಿ ಸನಾ ತಮ್ಮಯ್ಯ ಕುತೂಹಲದಿಂದ ಕಾಯುತ್ತಿದ್ದಾರೆ.  

ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದ 'ಒಡೆಯ' ಟ್ರೇಲರ್ : ಬಿಡುಗಡೆಯಾದ ಮೊದಲ ದಿನವೇ 1.4 ಮಿಲಿಯನ್ ವೀಕ್ಷಣೆ 
ಮನರಂಜನೆ

ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದ 'ಒಡೆಯ' ಟ್ರೇಲರ್ : ಬಿಡುಗಡೆಯಾದ ಮೊದಲ ದಿನವೇ 1.4 ಮಿಲಿಯನ್ ವೀಕ್ಷಣೆ 

 ಒಡೆಯ ಚಿತ್ರದ ಟ್ರೇಲರ್ 

ಹೆಸರು ಬದಲಾಯಿಸಿಕೊಂಡ 'ಒಡೆಯ' ನಾಯಕಿ 
ಸಿನಿಮಾ ಸುದ್ದಿ

ಹೆಸರು ಬದಲಾಯಿಸಿಕೊಂಡ 'ಒಡೆಯ' ನಾಯಕಿ 

ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆಗೆ ಚೊಚ್ಚಲ ಬಾರಿಗೆ ನಾಯಕಿಯಾಗಿ ಅಭಿನಯಿಸಿರುವ ಮಾಡೆಲ್, ನಟಿ ರಾಘವಿ ತಿಮ್ಮಯ್ಯ ತಮ್ಮ ಹೆಸರನ್ನು ಸನಾ ತಿಮ್ಮಯ್ಯ ಎಂದು ಬದಲಾಯಿಸಿಕೊಂಡಿದ್ದಾರೆ.

ದಚ್ಚು ಅಭಿಮಾನಿಗಳಿಗೆ ಹಬ್ಬ: ಒಡೆಯ ಚಿತ್ರದ ಟೀಸರ್ ಅಬ್ಬರ
ಮನರಂಜನೆ

ದಚ್ಚು ಅಭಿಮಾನಿಗಳಿಗೆ ಹಬ್ಬ: ಒಡೆಯ ಚಿತ್ರದ ಟೀಸರ್ ಅಬ್ಬರ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಒಡೆಯ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಎಂಡಿ ಶ್ರೀಧರ್ ನಿರ್ದೇಶಿಸಿದ್ದಾರೆ.

ನ.1ಕ್ಕೆ ಅಭಿಮಾನಿಗಳಿಗೆ ದರ್ಶನ್ ಭರ್ಜರಿ ಗಿಫ್ಟ್, ಒಡೆಯ ಟೀಸರ್ ಬಿಡುಗಡೆ!
ಸಿನಿಮಾ ಸುದ್ದಿ

ನ.1ಕ್ಕೆ ಅಭಿಮಾನಿಗಳಿಗೆ ದರ್ಶನ್ ಭರ್ಜರಿ ಗಿಫ್ಟ್, ಒಡೆಯ ಟೀಸರ್ ಬಿಡುಗಡೆ!

ಕನ್ನಡ ರಾಜ್ಯೋತ್ಸವಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ನೀಡಲಿದ್ದು ಒಡೆಯ ಚಿತ್ರದ ಟೀಸರ್ ಮೂಲಕ ಕಿಕ್ ಕೊಡಲಿದ್ದಾರೆ.

ಸ್ವಿಟ್ಜರ್ ಲೆಂಡ್ ನಲ್ಲಿ ಕೊನೆಯ ಹಂತದ ಶೂಟಿಂಗ್ ಮುಗಿಸಿದ 'ಒಡೆಯ'!
ಸಿನಿಮಾ ಸುದ್ದಿ

ಸ್ವಿಟ್ಜರ್ ಲೆಂಡ್ ನಲ್ಲಿ ಕೊನೆಯ ಹಂತದ ಶೂಟಿಂಗ್ ಮುಗಿಸಿದ 'ಒಡೆಯ'!

ದರ್ಶನ್ ನಟನೆಯ ಒಡೆಯ ಸಿನಿಮಾ ಶೂಟಿಂಗ್ ಮುಕ್ತಾಯವಾಗಿದ್ದು, ಸ್ವಿಟ್ಜರ್ ಲೆಂಡ್ ನಲ್ಲಿ ಶೂಟಿಂಗ್ ಮುಗಿಸಿರುವ ಫೋಟೋವನ್ನು ರಿಲೀಸ್ ಮಾಡಿದ್ದಾರೆ.

ಡಿ.20ಕ್ಕೆ ಒಡೆಯ ವರ್ಸಸ್ ದಬಾಂಗ್ 3? 
ಸಿನಿಮಾ ಸುದ್ದಿ

ಡಿ.20ಕ್ಕೆ ಒಡೆಯ ವರ್ಸಸ್ ದಬಾಂಗ್ 3? 

ಡಿಸೆಂಬರ್ ನಲ್ಲಿ ಸ್ಟಾರ್ ಗಳ ಸಿನಿಮಾ ಪ್ರೇಮಿಗಳಿಗೆ ಹಬ್ಬವೆನ್ನಬಹುದು. ದರ್ಶನ್ ಅಭಿನಯದ ಒಡೆಯ ಚಿತ್ರ ಡಿಸೆಂಬರ್ 20ಕ್ಕೆ ಬಿಡುಗಡೆಯಾಗುವ ನಿರೀಕ್ಷೆಯಿದೆ.