ಒಣ ಎಲೆಗಳನ್ನು ಸುಡುವುದರಿಂದ ವಾತಾವರಣದಲ್ಲಿ ಇಂಗಾಲದ ಪ್ರಮಾಣ ಹೆಚ್ಚಾಗುತ್ತದೆ ಮತ್ತು ಬೆಂಕಿಯ ಅಪಘಾತಗಳಿಗೂ ಕಾರಣವಾಗಬಹುದು ಎಂದು ಬಿಎಸ್ಡಬ್ಲ್ಯೂಎಂಎಲ್ನ ಮುಖ್ಯ ಎಂಜಿನಿಯರ್ ಬಸವರಾಜ ಕಬಾಡೆ ಹೇಳಿದರು.