ದೇಶಗುರುತಿನ ಪುರಾವೆಗೆ ಒತ್ತಾಯಿಸದೆ, ಲೈಂಗಿಕ ಕಾರ್ಯಕರ್ತೆಯರಿಗೆ ಒಣ ಪಡಿತರ ಪೂರೈಸಿ: ರಾಜ್ಯಗಳಿಗೆ 'ಸುಪ್ರೀಂ' ನಿರ್ದೇಶನ
ರಾಷ್ಟ್ರೀಯ ಏಡ್ಡ್ಸ್ ನಿಯಂತ್ರಣ ಸಂಸ್ಥೆ ಮತ್ತು ಕಾನೂನು ಸೇವಾ ಪ್ರಾಧಿಕಾರಿಗಳಿಂದ ಗುರುತಿಸಲ್ಪಟ್ಟ ಲೈಂಗಿಕ ಕಾರ್ಯಕರ್ತೆಯರಿಗೆ ಗುರುತಿನ ಪುರಾವೆಗೆ ಒತ್ತಾಯಿಸದೆ ಒಣ ಪಡಿತರವನ್ನು ಪೂರೈಸುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂಕೋರ್ಟ್ ನಿರ್ದೇಶಿಸಿದೆ.