ರಾಜ್ಯಮೈಸೂರಿನ ರೈತರಿಗೆ ಲಾಕ್ ಡೌನ್ ಎಫೆಕ್ಟ್: ನೀರಿಲ್ಲದೇ ಒಣಗಿದ ಬೆಳೆಗಳು
ಲಾಕ್ ಡೌನ್ ಹಿನ್ನೆಲೆಯಿಂದಾಗಿ ಕಬಿನಿ ಅಚ್ಚುಕಟ್ಟು ಪ್ರದೇಶದ ರೈತರ ಬೆಳೆಗಳು ಹಾಳಾಗಿವೆ. ಆದರೂ, ಕಬಿನಿ ಜಲಾಶಯದಲ್ಲಿ ಸಾಕಷ್ಟು ನೀರು ಇದೆ. ಮಳೆಗಾಲದಲ್ಲಿ ನಿರಂತರ ಮಳೆಯಿಂದಾಗಿ ಕೃಷಿ ಸಮುದಾಯದಲ್ಲಿ ಭರವಸೆಯನ್ನು ಹುಟ್ಟುಹಾಕಿತ್ತು ಕೊರೋನಾದಿಂದಾಗಿ ಎಲ್ಲಾ ಲೆಕ್ಕಾಚಾರಗಳು ತಲೆಕೆಳಗಾಗಿವೆ.