ರಾಜ್ಯಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ನಡುವೆ ಕೈದಿಗಳಲ್ಲಿ ಮಾನಸಿಕ ಒತ್ತಡ ನಿವಾರಣೆಗೆ ನಿಮ್ಹಾನ್ಸ್ ನೆರವು
ಕೋವಿಡ್-19 ಸಾಂಕ್ರಾಮಿಕದ ಸಂದರ್ಭದಲ್ಲಿ ಅನೇಕ ಜನರು ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಎದುರಿಸಿದ್ದರೆ, ಈ ವಿಚಾರದಲ್ಲಿ ಅತ್ಯಂತ ದುರ್ಬಲ ಗುಂಪು ಕೈದಿಗಳಾಗಿದ್ದಾರೆ. ಇವರಿಗೆ ನೆರವು ನೀಡುವ ನಿಟ್ಟಿನಲ್ಲಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ರಾಷ್ಟ್ರೀಯ ಸಂಸ್ಥೆ (ನಿಮ್ಹಾನ್ಸ್) ದೇಶಾದ್ಯಂತ ಜೈಲುಗಳಿಗೆ ಮಾಡ್ಯೂಲ್ ಒಂದನ್ನು ಹೊರತಂದಿದೆ.