ದೇಶಕ್ವಾರಂಟೈನ್ ನಿಂದಾಗಿ ಮಾನಸಿಕ ಒತ್ತಡ ಹಾಗೂ ಖಿನ್ನತೆ ಸಮಸ್ಯೆ ಹೆಚ್ಚುತ್ತಿದೆ: ಅಧ್ಯಯನ ವರದಿ
ಕೊರೋನಾ ಕಡ್ಡಾಯ ಕ್ವಾರಂಟೈನ್ ಮಾನವನ ಮಾನಸಿಕ ಸ್ವಾಸ್ಥ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ ಎಂದು ಅಧ್ಯಯನ ವರದಿಯೊಂದು ಹೇಳಿದೆ. ವೈದ್ಯಕೀಯ ತರಬೇತಿ ಮತ್ತು ಸಂಶೋಧನಾ ಸಂಸ್ಥೆಯ ಅಧ್ಯಯನವು ಈ ಮಾಹಿತಿಯನ್ನು ಬಹಿರಂಗಪಡಿಸಿದೆ.