ಒತ್ತುವರಿ ಕಾರ್ಯಾಚರಣೆ

ಚುನಾವಣೆಯತ್ತ ಅಧಿಕಾರಿಗಳ ಚಿತ್ತ: ಒತ್ತುವರಿ ಕಾರ್ಯಾಚರಣೆ ಅಂತ್ಯ ಸಾಧ್ಯತೆ, ಮುಂದಿನ ಪ್ರವಾಹ ಪರಿಸ್ಥಿತಿವರೆಗೂ ಸ್ಥಳೀಯರು ನಿರಾಳ!
ಅತಿಕ್ರಮಣದಾರರ ಆಸ್ತಿ ಧ್ವಂಸಕ್ಕೆ ನ್ಯಾಯಾಲಯದಿಂದ ತಡೆಯಾಜ್ಞೆ ನೀಡಲು ಸಹಕರಿಸಿದ ಆರೋಪದ ಮೇಲೆ ಬೆಂಗಳೂರು ಪೂರ್ವ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರು ಅಮಾನತುಗೊಂಡಿದ್ದು, ಈ ಬೆಳವಣಿಗೆ ಬೆನ್ನಲ್ಲೇ ಇದೀಗ ಒತ್ತುವರಿ ಕಾರ್ಯಾಚರಣೆ ಅಂತ್ಯಗೊಳ್ಳುವ ಸಾಧ್ಯತೆಗಳ ಕುರಿತು ಸ್ಥಳೀಯರು...

ಅಕ್ರಮ ಭೂ ಒತ್ತುವರಿ ವಿರುದ್ಧ ಕಾರ್ಯಾಚರಣೆ; ಅಧಿಕಾರಯನ್ನೇ ಗುಂಡು ಹಾರಿಸಿ ಕೊಂದ ಹೊಟೆಲ್ ಮಾಲೀಕ
ಹಿಮಾಚಲ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಾಣವಾಗಿರುವ ಹೊಟೆಲ್ ಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಹೊಟೆಲ್ ಮಾಲೀಕನೋರ್ವ ಕಾರ್ಯಾಚರಣೆ ಕೈಗೊಂಡಿದ್ದ ಅಧಿಕಾರಿಯನ್ನೇ ಗುಂಡು ಹಾರಿಸಿಕೊಂದು ಹಾಕಿದ್ದಾನೆ.

ಒತ್ತುವರಿ ಕಾರ್ಯಾಚರಣೆ ಕೈಗೊಂಡಿದ್ದ ಅಧಿಕಾರಿ ಹತ್ಯೆ: ಗಂಭೀರ ವಿಚಾರ ಎಂದು 'ಸುಪ್ರೀಂ' ಕಳವಳ
ಅಕ್ರಮ ಭೂ ಒತ್ತುವರಿ ವಿರುದ್ಧ ಕಾರ್ಯಾಚರಣೆ ಕೈಗೊಂಡಿದ್ದ ಅಧಿಕಾರಿಯನ್ನು ಹೊಟೆಲ್ ಮಾಲೀಕನೋರ್ವ ಗುಂಡು ಹಾರಿಸಿ ಕೊಂದು ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಗುರುವಾರ ಪ್ರಕರಣದ ವಿಚಾರಣೆ ನಡೆಸುವುದಾಗಿ ಹೇಳಿದೆ.

ದರ್ಶನ್ ಮನೆ, ಎಸ್ಎಸ್ಎಸ್ ಆಸ್ಪತ್ರೆ ತೆರವುಗೊಳಿಸಲ್ಲ, ಸರ್ಕಾರಿ ಕಚೇರಿ ಮಾಡುತ್ತೇವೆ: ಡಿಸಿ ಶಂಕರ್
ತೀವ್ರ ವಿವಾದ ಸೃಷ್ಟಿಸಿದ್ದ ನಟ ದರ್ಶನ್ ಮನೆ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ಜಿಲ್ಲಾಡಳಿತ ದಿಟ್ಟ ನಿರ್ಧಾರ ಕೈಗೊಂಡಿದ್ದು, ಅಕ್ರಮ ಜಾಗದಲ್ಲಿರುವ ದರ್ಶನ್ ನಿವಾಸ, ಎಸ್ ಎಸ್ ಆಸ್ಪತ್ರೆ ಸೇರಿದಂತೆ ಒಟ್ಟು 69 ನಿವೇಶನಗಳನ್ನು ತೆರವುಗೊಳಿಸುವುದಾಗಿ ತಿಳಿಸಿದೆ.

ದರ್ಶನ್ ಮನೆ ತೆರವು ಜಿಲ್ಲಾಧಿಕಾರಿ ವಿವೇಚನೆಗೆ ಬಿಟ್ಟ ವಿಚಾರ: ಬಿಬಿಎಂಪಿ
ರಾಜರಾಜೇಶ್ವರಿ ನಗರದ ವಿವಾದಿತ ಪ್ರದೇಶದಲ್ಲಿ ಇದೆ ಎಂದು ಹೇಳಲಾಗುತ್ತಿರುವ ನಟ ದರ್ಶನ್ ಅವರ ನಿವಾಸವನ್ನು ತಾನು ತೆರವುಗೊಳಿಸುವುದಿಲ್ಲ. ಅಕ್ರಮ ತೆರವು ಕಾರ್ಯವನ್ನು ಜಿಲ್ಲಾಧಿಕಾರಿಗಳ ವಿವೇಚನೆ ಬಿಟ್ಟ ವಿಚಾರ ಎಂದು ಹೇಳುವ ಮೂಲಕ ಬಿಬಿಎಂಪಿ ಜವಾಬ್ದಾರಿಯಿಂದ ನುಣುಚಿಕೊಂಡಿದೆ.

ದರ್ಶನ್ ಮನೆ ಹಾಗೂ ಶಾಮನೂರು ಆಸ್ಪತ್ರೆಯಿಂದ ಅಕ್ರಮ ಒತ್ತುವರಿ!
ರಾಜರಾಜೇಶ್ವರಿ ನಗರದಲ್ಲಿ ಕಳೆದೊಂದು ತಿಂಗಳಿನಿಂದ ನಡೆಯುತ್ತಿರುವ ಅಕ್ರಮ ಭೂ ಒತ್ತುವರಿ ತೆರವು ಕಾರ್ಯ ನಿರ್ಣಾಯಕ ಘಟ್ಟ ತಲುಪಿದ್ದು, ಪ್ರತಿಷ್ಥಿತರ ಪ್ರದೇಶಗಳ ಮರು ಸರ್ವೇ ಕಾರ್ಯ ಪೂರ್ಣಗೊಂಡಿದೆ.

ಒತ್ತುವರಿ ತೆರವು ಕಾರ್ಯಾಚರಣೆ; ನಟ ದರ್ಶನ್ ಮನೆಗೂ ಬಂತು ಕುತ್ತು..!
ಬೆಂಗಳೂರಿನ ರಾಜರಾಜೇಶ್ವರ ನಗರದಲ್ಲಿರುವ ನಟ ದರ್ಶನ ಅವರ ಮನೆ ರಾಜಾ ಕಾಲುವೆಯಲ್ಲಿದ್ದು, ರಾಜಾಕಾಲುವೆ ಒತ್ತುವರಿ ಮಾಡಿ ಮನೆ ನಿರ್ಮಾಣ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಅಕ್ರಮ ಒತ್ತುವರಿ: ನಟ ದರ್ಶನ್ ಮನೆಗೆ ತಾತ್ಕಾಲಿಕ ರಿಲೀಫ್
ನಟ ದರ್ಶನ್ ಗೆ ತಾತ್ಕಾಲಿಕ ರಿಲೀಫ್ ದೊರೆತಿದ್ದು, ವಿವಾದಿತ ಸ್ಥಳದಲ್ಲಿ ಸರ್ವೇ ಕಾರ್ಯ ಪೂರ್ಣಗೊಳ್ಳುವ ವರೆಗೂ ಒತ್ತುವರಿ ಕಾರ್ಯಾಚರಣೆ ನಡೆಸುವುದಿಲ್ಲ ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ.

