ವಿದೇಶಇಸ್ರೇಲ್-ಗಾಜಾ ಯುದ್ದ: 12 ಒತ್ತೆಯಾಳು ಬಿಡುಗಡೆಗೆ ಪ್ರತಿಯಾಗಿ ಇಸ್ರೇಲ್ ನಿಂದ 30 ಪ್ಯಾಲೆಸ್ತೀನಿ ಕೈದಿಗಳು ರಿಲೀಸ್
ಕದನ ವಿರಾಮದ ಭಾಗವಾಗಿ ಈ ಹಿಂದೆ ಇಸ್ರೇಲ್ ಹಾಗೂ ಹಮಾಸ್ ಒಪ್ಪಿಕೊಂಡಂತೆ ಒತ್ತೆಯಾಳುಗಳು ಹಾಗೂ ಪ್ಯಾಲೆಸ್ತೀನಿಯನ್ ಕೈದಿಗಳ ಬಿಡುಗಡೆಯಾಗುತ್ತಿದೆ. 12 ಇಸ್ರೇಲಿಯನ್ನರನ್ನು ಹಮಾಸ್ ಬಿಡುಗಡೆ ಮಾಡಿದ್ದರೆ, ಇಸ್ರೇಲ್ 30 ಮಂದಿ ಪ್ಯಾಲೆಸ್ತೀನ್ ಕೈದಿಗಳನ್ನು ಬಿಡುಗಡೆ ಮಾಡಿದೆ.