ಒತ್ತೆಯಾಳುಗಳ ಬಿಡುಗಡೆ

ಮಣಿಪುರದಲ್ಲಿ ಒಂದು ತಿಂಗಳ ನಂತರ 14 ಕುಕಿ ಒತ್ತೆಯಾಳುಗಳ ಬಿಡುಗಡೆ!
ದೇಶ

ಮಣಿಪುರದಲ್ಲಿ ಒಂದು ತಿಂಗಳ ನಂತರ 14 ಕುಕಿ ಒತ್ತೆಯಾಳುಗಳ ಬಿಡುಗಡೆ!

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಚರ್ಚ್ ಸಂಸ್ಥೆಗಳು ಮತ್ತು ಅತ್ಯುನ್ನತ ಬುಡಕಟ್ಟು ಸಂಘಟನೆಯ ಮನವಿಗಳ ನಂತರ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗಿದೆ ಎಂದು UNC ಅಧ್ಯಕ್ಷ ಎನ್‌ಜಿ ಲೋರ್ಹೋ ಹೇಳಿದ್ದಾರೆ.

Israel-Gaza Conflict: 25 ಒತ್ತೆಯಾಳುಗಳ ಬಿಡುಗಡೆ ಮಾಡಿದ ಹಮಾಸ್: ವರದಿ
ವಿದೇಶ

Israel-Gaza Conflict: 25 ಒತ್ತೆಯಾಳುಗಳ ಬಿಡುಗಡೆ ಮಾಡಿದ ಹಮಾಸ್: ವರದಿ

ಇಸ್ರೇಲ್ ಮತ್ತು ಗಾಜಾ ಸಂಘರ್ಷ ಮುಂದುವರೆದಿರುವಂತೆಯೇ ಅಂತಾರಾಷ್ಟ್ರೀಯ ಸಮುದಾಯದ ಮಧ್ಯ ಪ್ರವೇಶದ ಬಳಿಕ ಯುದ್ಧ ಆರಂಭವಾಗಿ 2 ತಿಂಗಳ ಬಳಿಕ ಹಮಾಸ್ ಉಗ್ರ ಸಂಘಟನೆ 25 ಮಂದಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದೆ ಎಂದು ತಿಳಿದುಬಂದಿದೆ.

ಒತ್ತೆಯಾಳುಗಳನ್ನು ಷರತ್ತುಗಳಿಲ್ಲದೆ ತಕ್ಷಣವೇ ಬಿಡುಗಡೆ ಮಾಡಬೇಕು: ಹಮಾಸ್‌ಗೆ ಯುಎನ್ ಮುಖ್ಯಸ್ಥ ಗುಟೆರೆಸ್ ಕರೆ 
ವಿದೇಶ

ಒತ್ತೆಯಾಳುಗಳನ್ನು ಷರತ್ತುಗಳಿಲ್ಲದೆ ತಕ್ಷಣವೇ ಬಿಡುಗಡೆ ಮಾಡಬೇಕು: ಹಮಾಸ್‌ಗೆ ಯುಎನ್ ಮುಖ್ಯಸ್ಥ ಗುಟೆರೆಸ್ ಕರೆ 

ಇಸ್ರೇಲ್ ಹಾಗೂ ಹಮಾಸ್ ಬಂಡುಕೋರರ ನಡುವಿನ ಯುದ್ಧ ಮುಂದುವರೆದಿರುವಂತೆಯೇ,  ಯಾವುದೇ ರೀತಿಯ ಷರತ್ತುಗಳನ್ನು ಇಟ್ಟುಕೊಳ್ಳದೆ ಒತ್ತೆಯಾಳುಗಳನ್ನು "ತಕ್ಷಣ" ಬಿಡುಗಡೆ ಮಾಡುವಂತೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಹಮಾಸ್‌ಗೆ ಕರೆ ನೀಡಿದ್ದಾರೆ.