ವಾಣಿಜ್ಯಪೇಟಿಎಂ ಈಕ್ವಿಟಿ ಷೇರು ಮರುಖರೀದಿಗೆ ಆಡಳಿತ ಮಂಡಳಿ ನಿರ್ಧಾರ!
ಪ್ರಮುಖ ಬೆಳವಣಿಗೆಯಲ್ಲಿ ಖ್ಯಾತ ಪಾವತಿ ಸೇವಾ ಸಂಸ್ಥೆ ಪೇಟಿಎಂ ತನ್ನ ಈಕ್ವಿಟಿ ಷೇರುಗಳನ್ನು ಮರುಖರೀದಿ ಮಾಡಲು ನಿರ್ಧರಿಸಿದ್ದು, ಈ ಸಂಬಂಧ ನಡೆದ ಸಭೆಯಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಮತ್ತು ನಿರ್ದೇಶಕರು ಸರ್ವಾನುಮತದಿಂದ ಒಮ್ಮತದ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.