ದೇಶ"ಒನ್ ನೇಷನ್ ಒನ್ ರೇಷನ್ ಕಾರ್ಡ್" ಮುಂದಿನ ವರ್ಷ ದೇಶಾದ್ಯಂತ ಜಾರಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ "ಒಂದು ರಾಷ್ಟ್ರ ಒಂದು ಪಡಿತರ ಚೀಟಿ" ಯೋಜನೆಯನ್ನು ಕೇಂದ್ರ ಸರ್ಕಾರ ಈಗಾಗಲೇ 20 ರಾಜ್ಯಗಳಲ್ಲಿ ಜಾರಿಗೆ ತಂದಿದೆ. ಮುಂದಿನ ವರ್ಷ ಮಾರ್ಚ್ 31ರೊಳಗೆ ದೇಶಾದ್ಯಂತ ಎಲ್ಲಾ ರಾಜ್ಯಗಳಲ್ಲಿ ಈ ಯೋಜನೆಯನ್ನು ಜಾರಿಗೆ ತರುವುದು ಕೇಂದ್ರ ಸರ್ಕಾರದ ಗುರಿಯಾಗಿದೆ.