ಸಶಸ್ತ್ರ ಪಡೆಗಳ ಪಿಂಚಣಿದಾರರು/ಕುಟುಂಬ ಪಿಂಚಣಿದಾರರ ಒನ್ ರ್ಯಾಂಕ್ ಒನ್ ಪೆನ್ಶನ್(ಒಆರ್ ಒಪಿ) ಅನ್ನು ಪರಿಷ್ಕರಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಶುಕ್ರವಾರ ಒಪ್ಪಿಗೆ ನೀಡಿದೆ.