ದೇಶಸಾಂಕ್ರಾಮಿಕ ಎದುರಿಸಲು "ಒಂದೇ ಭೂಮಿ, ಒಂದೇ ಆರೋಗ್ಯ" ವಿಧಾನ ಅಳವಡಿಕೆಗೆ ಜಿ-7 ಶೃಂಗಸಭೆಯಲ್ಲಿ ಮೋದಿ ಕರೆ
ಜಿ-7 ಶೃಂಗಸಭೆಯ ಅಧಿವೇಶನದಲ್ಲಿ ವರ್ಚ್ಯುಯಲ್ ಭಾಷಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಕೊರೋನಾ ಸಾಂಕ್ರಾಮಿಕವನ್ನು ಪರಿಣಾಮಕಾರಿಯಾಗಿ ಎದುರಿಸುವುದಕ್ಕಾಗಿ ಜಾಗತಿಕ ಸಮುದಾಯ ಒನ್ ಹೆಲ್ತ್ ಒನ್ ಅರ್ತ್ (ಒಂದೇ ಭೂಮಿ ಒಂದೇ ಆರೋಗ್ಯ) ಕಾರ್ಯವಿಧಾನ ಅಳವಡಿಕೆಗೆ ಕರೆ ನೀಡಿದ್ದಾರೆ.