ಒಪಿ ರಾವತ್

Interview | ಬಿಹಾರದಲ್ಲಿ SIR ಪ್ರಕ್ರಿಯೆ ಮೊದಲೇ ಆರಂಭಿಸಬಹುದಿತ್ತು: ಒಪಿ ರಾವತ್
ಭಾರತೀಯ ಚುನಾವಣಾ ಆಯೋಗಕ್ಕೆ (ECI) ಕಾನೂನುಬದ್ಧವಾಗಿ ವಿಶೇಷ ಪರಿಷ್ಕರಣೆ ಮಾಡಲು ಅಧಿಕಾರವಿದ್ದರೂ, ಅಂತಿಮ ಮತದಾರರ ಪಟ್ಟಿಯ ವೇಳಾಪಟ್ಟಿ ಪ್ರಕಟಣೆ ಮತ್ತು ವಿಧಾನಸಭಾ ಚುನಾವಣೆಗಳ ನಡುವಿನ ಅಂತರ ಕಡಿಮೆಯಾಗಿದೆ.

ಸಂವಿಧಾನದಲ್ಲಿ ತಿದ್ದುಪಡಿ ತರದ ಹೊರತು ಒಂದು ದೇಶ ಒಂದು ಚುನಾವಣೆ ಸಾಧ್ಯವಿಲ್ಲ: ಚುನಾವಣಾ ಆಯೋಗ
ಬಹು ಉದ್ದೇಶಿತ ಒಂದು ದೇಶ ಒಂದು ಚುನಾವಣೆ ಪ್ರಸ್ತುತ ಅಸಾಧ್ಯ ಎಂದು ಕೇಂದ್ರ ಚುನಾವಣಾ ಆಯೋಗ ಅಭಿಪ್ರಾಯಪಟ್ಟಿದೆ.

ನೂತನ ಕೇಂದ್ರ ಚುನಾವಣಾ ಆಯುಕ್ತರಾಗಿ ಓಂ ಪ್ರಕಾಶ್ ರಾವತ್ ಅಧಿಕಾರ ಸ್ವೀಕಾರ
ಕೇಂದ್ರ ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ಓಂ ಪ್ರಕಾಶ್ ರಾವತ್ ಅವರು ಮಂಗಳವಾರ ಬೆಳಗ್ಗೆ ಅಧಿಕಾರ ಸ್ವೀಕಾರ ಮಾಡಿದ್ದಾರೆ.

