ರಾಜ್ಯಎನ್ ಪಿಎಸ್ ರದ್ದುಪಡಿಸಿ ರಾಜ್ಯ ಸರ್ಕಾರ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು: ಸರ್ಕಾರಿ ನೌಕರರ ಆಗ್ರಹ
ಹೊಸ ಪಿಂಚಣಿ ಯೋಜನೆ (NPS) ರದ್ದುಪಡಿಸಿ ಮತ್ತು ಹಳೆಯ ಪಿಂಚಣಿ ಯೋಜನೆ (OPS) ಮರು ಜಾರಿಗೆ ಒತ್ತಾಯಿಸಿ ಸರ್ಕಾರಿ ನೌಕರರು ರಾಜ್ಯಾದ್ಯಂತ ನಡೆಸುತ್ತಿರುವ ‘ಒಪಿಎಸ್ ಸಂಕಲ್ಪ ಯಾತ್ರೆ’ ನಿನ್ನೆ ಭಾನುವಾರ ಬೆಳಗಾವಿ ಜಿಲ್ಲೆಯನ್ನು ಪ್ರವೇಶಿಸಿದೆ.