ರಾಜ್ಯಶಸ್ತ್ರಚಿಕಿತ್ಸೆಗೆ ಆಯುರ್ವೇದ ವೈದ್ಯರಿಗೆ ಅನುಮತಿ: ಇಂದು ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್
ಕೇಂದ್ರ ಸರ್ಕಾರವು ಆಯುರ್ವೇದ ವೈದ್ಯರಿಗೆ ಕೆಲವು ಶಸ್ತ್ರ ಚಿಕಿತ್ಸೆ ನಡೆಸಲು ಅವಕಾಶ ನೀಡಿರುವುದನ್ನು ವಿರೋಧಿಸಿ ಅಲೋಪತಿ ವೈದ್ಯರು ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಒಪಿಡಿ (ಹೊರರೋಗಿ ವಿಭಾಗದ) ಸೇವೆಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಲು ಮುಂದಾಗಿವೆ.