ಒಪ್ಪಂದಕ್ಕೆ ಸಹಿ

Tejas jets: ಭಾರತೀಯ ವಾಯುಪಡೆಗೆ 97 'ತೇಜಸ್ ಜೆಟ್'ಗಳ ಖರೀದಿ; HAL ಜೊತೆಗೆ ಕೇಂದ್ರ ಸರ್ಕಾರ ಒಪ್ಪಂದ!
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭದ್ರತೆಯ ಕ್ಯಾಬಿನೆಟ್ ಸಮಿತಿ (CCS)ಮೆಗಾ ಖರೀದಿಗೆ ಅನುಮೋದನೆ ನೀಡಿದ ಒಂದು ತಿಂಗಳ ನಂತರ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಇದು ಸರ್ಕಾರಿ ಸ್ವಾಮ್ಯದ ಕಂಪನಿಗೆ ನೀಡಲಾದ ಎರಡನೇ ಒಪ್ಪಂದವಾಗಿದೆ.

ಮಾನವ-ಆನೆ ಸಂಘರ್ಷ ತಗ್ಗಿಸಲು ಒಪ್ಪಂದ: ಅರಣ್ಯ ಇಲಾಖೆ-IISc ಸಹಿ!
ಮೈಸೂರು ಆನೆ ಮೀಸಲು ಪ್ರದೇಶದಲ್ಲಿ ಏಷ್ಯನ್ ಆನೆಗಳ ಭೂಪ್ರದೇಶ ನಿರ್ವಹಣೆಗಾಗಿ 5 ವರ್ಷಗಳ ಸಹಯೋಗದ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

70 ತರಬೇತಿ ವಿಮಾನ ಖರೀದಿಗೆ ಹೆಚ್ ಎಎಲ್‌ನೊಂದಿಗೆ ರಕ್ಷಣಾ ಸಚಿವಾಲಯ ಒಪ್ಪಂದಕ್ಕೆ ಸಹಿ
ಭಾರತೀಯ ವಾಯುಪಡೆಗೆ ರೂ. 6,800 ಕೋಟಿ ಮೊತ್ತದ 70 ಹೆಚ್ ಟಿಟಿ -40 ಬೇಸಿಕ್ ತರಬೇತಿ ವಿಮಾನಗಳ ಖರೀದಿಗೆ ರಕ್ಷಣಾ ಸಚಿವಾಲಯ ಮಂಗಳವಾರ ಹೆಚ್ ಎಎಲ್ ನೊಂದಿಗೆ ಒಪ್ಪಂದ ಮಾಡಿಕೊಂಡಿದೆ.

ಪರಿಣಾಮಕಾರಿ ಆಡಳಿತಕ್ಕೆ ಕ್ರಮ: ಸಿಇಜಿಐಎಸ್ ಹಾಗೂ ಕರ್ನಾಟಕ ಸರ್ಕಾರ ನಡುವೆ ಒಪ್ಪಂದಕ್ಕೆ ಸಹಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸಮ್ಮುಖದಲ್ಲಿ ಸೆಂಟರ್ ಫಾರ್ ಎಫೆಕ್ಟಿವ್ ಗವರ್ನನ್ಸ್ ಆಫ್ ಇಂಡಿಯನ್ ಸ್ಟೇಟ್ಸ್(CEGIS) ಹಾಗೂ ಕರ್ನಾಟಕ ಸರ್ಕಾರದ ನಡುವೆ ಇಂದು ಮಂಗಳವಾರ 5 ವರ್ಷಗಳ ಒಪ್ಪಂದಕ್ಕೆ ಸಹಿ ಮಾಡಲಾಯಿತು.

