ದೇಶಅಪ್ರಾಪ್ತ ವಯಸ್ಸಿನ ಪತ್ನಿಯೊಂದಿಗೆ ಸಮ್ಮತಿಯಿಲ್ಲದೆ ಲೈಂಗಿಕ ಕ್ರಿಯೆ ಅತ್ಯಾಚಾರ: ಬಾಂಬೆ ಹೈಕೋರ್ಟ್
ಅಪ್ರಾಪ್ತ ವಯಸ್ಸಿನ ಪತ್ನಿ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಪೋಕ್ಸೊ ಕಾಯ್ದೆಯಡಿ ಸೆಷನ್ಸ್ ನ್ಯಾಯಾಲಯ ನೀಡಿದ್ದ 2021ರ ತೀರ್ಪಿನ ವಿರುದ್ಧ 24 ವರ್ಷದ ಯುವಕ ಸಲ್ಲಿಸದ ಮೇಲ್ಮನವಿಯನ್ನು ನ್ಯಾಯಮೂರ್ತಿ ಜಿ ಎ ಸನಪ್ ಅವರಿದ್ದ ನಾಗ್ಪುರ ಪೀಠ ವಜಾಗೊಳಿಸಿದೆ.