ದೇಶಕಾಂಗ್ರೆಸ್ ಮೊಂಡುತನದಿಂದ ಒಬಿಸಿ ಆಯೋಗ ಮಸೂದೆಗೆ ಅಂಗೀಕಾರ ಸಿಕ್ಕಿಲ್ಲ: ಪ್ರಧಾನಿ ಮೋದಿ
ಕಾಂಗ್ರೆಸ್ ಮೊಂಡುತನದಿಂದಾಗಿ ಹಿಂದುಳಿ ವರ್ಗ (ಒಬಿಸಿ ಕಮಿಷನ್) ಸಾಂವಿಧಾನಿಕ ಸ್ಥಾನಮಾನ ನೀಡುವ ಬಗ್ಗೆ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸಿದ ಮಸೂದೆ ಇನ್ನೂ ಅಂಗೀಕಾರ ಪಡೆದುಕೊಂಡಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಹೇಳಿದ್ದಾರೆ...