ದೇಶಜಾರ್ಖಂಡ್ನ ಸುಮಾರು 8,000 ಸರ್ಕಾರಿ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು: ಶಿಕ್ಷಣ ಸಚಿವ
ಶಿಕ್ಷಕರ ಬಿಕ್ಕಟ್ಟಿನ ಕುರಿತು ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ರಾಜ್ ಸಿನ್ಹಾ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸೊರೆನ್, ಈ ಏಕ ಶಿಕ್ಷಕ ಶಾಲೆಗಳಲ್ಲಿ 3.81 ಲಕ್ಷ ವಿದ್ಯಾರ್ಥಿಗಳು ದಾಖಲಾಗಿದ್ದಾರೆ ಎಂದು ಹೇಳಿದರು.