ಒಮನ್

ಒಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಮಂಗಳೂರು ನಾವಿಕನ ರಕ್ಷಣೆ; ದಾಳಿಯ ಭೀಕರತೆ ಬಿಚ್ಚಿಟ್ಟ ಬಂಟ್ವಾಳದ ಯುವಕ!
ರಾಜ್ಯ

ಒಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಮಂಗಳೂರು ನಾವಿಕನ ರಕ್ಷಣೆ; ದಾಳಿಯ ಭೀಕರತೆ ಬಿಚ್ಚಿಟ್ಟ ಬಂಟ್ವಾಳದ ಯುವಕ!

ಸೈಪ್ರಸ್ ಧ್ವಜ ಹೊಂದಿರುವ ಸರಕು ಸಾಗಣೆ ಹಡಗು ಜಿಎಫ್‌ಎಸ್ ಗ್ಯಾಲಕ್ಸಿ ಒಮನ್ ಕರಾವಳಿಯಲ್ಲಿ ಇರಾನ್‌ನಿಂದ ದಾಳಿಗೆ ಒಳಗಾಗಿದೆ.

ಓಮನ್ ಕರಾವಳಿಯಲ್ಲಿ ಭಾರತೀಯರಿದ್ದ ಹಡಗಿನ ಮೇಲೆ ದಾಳಿ: ಭಾರತ ಖಂಡನೆ; 10 ಜನರ ರಕ್ಷಣೆ, ಓರ್ವ ನಾಪತ್ತೆ
ವಿದೇಶ

ಓಮನ್ ಕರಾವಳಿಯಲ್ಲಿ ಭಾರತೀಯರಿದ್ದ ಹಡಗಿನ ಮೇಲೆ ದಾಳಿ: ಭಾರತ ಖಂಡನೆ; 10 ಜನರ ರಕ್ಷಣೆ, ಓರ್ವ ನಾಪತ್ತೆ

"ಇಂದು ಮುಂಜಾನೆ ಓಮನ್ ಕರಾವಳಿಯಲ್ಲಿ ವಾಣಿಜ್ಯ ಹಡಗಿನ ಜಿಎಫ್‌ಎಸ್ ಗ್ಯಾಲಕ್ಸಿ ಮೇಲೆ ನಡೆದ ದಾಳಿಯನ್ನು ನಾವು ಖಂಡಿಸುತ್ತೇವೆ" ಎಂದು ಭಾರತ ಸರ್ಕಾರ ಹೇಳಿದೆ.

Oman ಕರಾವಳಿಯಲ್ಲಿ Indian Navy ಕ್ಷಿಪ್ರ ಕಾರ್ಯಾಚರಣೆ: 24 ಭಾರತೀಯ ನಾವಿಕರ ರಕ್ಷಣೆ; Video
ದೇಶ

Oman ಕರಾವಳಿಯಲ್ಲಿ Indian Navy ಕ್ಷಿಪ್ರ ಕಾರ್ಯಾಚರಣೆ: 24 ಭಾರತೀಯ ನಾವಿಕರ ರಕ್ಷಣೆ; Video

ಎಮ್ ಟಿ ಮಾರಿವೆಕ್ಸ್ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ವರದಿ ನಮಗೆ ಬಂದಿತ್ತು. ಹಡಗಿನಲ್ಲಿ 24 ಭಾರತೀಯ ನಾವಿಕರಿದ್ದರು. ಎಲ್ಲ ಭಾರತೀಯ ನಾವಿಕರೂ ಸುರಕ್ಷಿತರಾಗಿದ್ದಾರೆ.

ಒಪ್ಪಂದಕ್ಕೆ ಸಹಿ ಬಿದ್ದಿದೆ, Hormuz ನಲ್ಲಿ ಯಾವುದೇ ರೀತಿ ಸುಂಕ ಹೇರುವಂತಿಲ್ಲ: Iran ಬೇಡಿಕೆಗೆ Oman ವಿರೋಧ
ವಿದೇಶ

ಒಪ್ಪಂದಕ್ಕೆ ಸಹಿ ಬಿದ್ದಿದೆ, Hormuz ನಲ್ಲಿ ಯಾವುದೇ ರೀತಿ ಸುಂಕ ಹೇರುವಂತಿಲ್ಲ: Iran ಬೇಡಿಕೆಗೆ Oman ವಿರೋಧ

ಒಮನ್ ದೇಶ ಇರಾನ್ ನ ಬೇಡಿಕೆಗೆ ವಿರೋಧ ವ್ಯಕ್ತಪಡಿಸಿದ್ದು, ಹಾರ್ಮುಜ್ ಜಲಸಂಧಿ ದಾಟಲು ಯಾವುದೇ ಸುಂಕ ವಿಧಿಸಲಾಗುವುದಿಲ್ಲ ಎಂದು ಕಡ್ಡಿ ಮುರಿದಂತೆ ವಿರೋಧ ವ್ಯಕ್ತಪಡಿಸಿದೆ.

ಒಮನ್‌ನಲ್ಲಿ ಟ್ರೆಕ್ಕಿಂಗ್ ದುರಂತ: ಮಲಯಾಳಂ ಹಿನ್ನೆಲೆ ಗಾಯಕಿ 'ಚಿತ್ರಾ ಅಯ್ಯರ್' ಸಹೋದರಿ ಸಾವು!
ದೇಶ

ಒಮನ್‌ನಲ್ಲಿ ಟ್ರೆಕ್ಕಿಂಗ್ ದುರಂತ: ಮಲಯಾಳಂ ಹಿನ್ನೆಲೆ ಗಾಯಕಿ 'ಚಿತ್ರಾ ಅಯ್ಯರ್' ಸಹೋದರಿ ಸಾವು!

ಮೃತರು ಮೂಲತ: ಕೇರಳದ ಥಝಾವದವರಾಗಿದ್ದು, ದಿವಂಗತ ಕೃಷಿ ವಿಜ್ಞಾನಿಗಳಾದ ಆರ್‌ಡಿ ಅಯ್ಯರ್ ಮತ್ತು ರೋಹಿಣಿ ಅಯ್ಯರ್ ಅವರ ಪುತ್ರಿ ಮತ್ತು ಮಲಯಾಳಂ ಹಿನ್ನೆಲೆ ಗಾಯಕಿ ಚಿತ್ರಾ ಅಯ್ಯರ್ ಅವರ ಸಹೋದರಿಯಾಗಿದ್ದಾರೆ.

ಪ್ರಧಾನಿ ಮೋದಿಗೆ ದಾಖಲೆಯ 29ನೇ ಅಂತರರಾಷ್ಟ್ರೀಯ ಗೌರವ: Order of Oman ಪ್ರದಾನ! Video
ವಿದೇಶ

ಪ್ರಧಾನಿ ಮೋದಿಗೆ ದಾಖಲೆಯ 29ನೇ ಅಂತರರಾಷ್ಟ್ರೀಯ ಗೌರವ: Order of Oman ಪ್ರದಾನ! Video

ಭಾರತ-ಓಮನ್ ಸಂಬಂಧಗಳು ಮತ್ತು ದೂರದೃಷ್ಟಿಯ ನಾಯಕತ್ವಕ್ಕೆ ನೀಡಿದ ಅತ್ಯುತ್ತಮ ಕೊಡುಗೆಗಾಗಿ ಒಮಾನ್‌ನ ಸುಲ್ತಾನ್ ಹೈಥಮ್ ಬಿನ್ ತಾರಿಕ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆರ್ಡರ್ ಆಫ್ ಓಮನ್ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ.

ಒಮನ್ ಕರಾವಳಿಯಲ್ಲಿ ಮಗುಚಿ ಬಿದ್ದ ತೈಲ ಟ್ಯಾಂಕರ್: 13 ಭಾರತೀಯರು ಸೇರಿ 16 ಮಂದಿ ನಾಪತ್ತೆ; ರಕ್ಷಣೆಗೆ ಭಾರತದ ಯುದ್ಧನೌಕೆ INS Teg ದೌಡು!
ವಿದೇಶ

ಒಮನ್ ಕರಾವಳಿಯಲ್ಲಿ ಮಗುಚಿ ಬಿದ್ದ ತೈಲ ಟ್ಯಾಂಕರ್: 13 ಭಾರತೀಯರು ಸೇರಿ 16 ಮಂದಿ ನಾಪತ್ತೆ; ರಕ್ಷಣೆಗೆ ಭಾರತದ ಯುದ್ಧನೌಕೆ INS Teg ದೌಡು!

ಕೊಮೊರೊಸ್ ಧ್ವಜದ ತೈಲ ಟ್ಯಾಂಕರ್ ‘ಪ್ರೆಸ್ಟೀಜ್ ಫಾಲ್ಕನ್’ ನಲ್ಲಿ 13 ಭಾರತೀಯರು ಮತ್ತು ಮೂವರು ಶ್ರೀಲಂಕಾದವರು ಇದ್ದರು.

ವಿದೇಶದಲ್ಲಿಯೂ 'ಕಾಟೇರ' ಹವಾ! ಒಮನ್ ನಲ್ಲಿ ಹೌಸ್ ಫುಲ್ ಪ್ರದರ್ಶನ
ಸಿನಿಮಾ ಸುದ್ದಿ

ವಿದೇಶದಲ್ಲಿಯೂ 'ಕಾಟೇರ' ಹವಾ! ಒಮನ್ ನಲ್ಲಿ ಹೌಸ್ ಫುಲ್ ಪ್ರದರ್ಶನ

ಕನ್ನಡ ಭಾಷೆಯಲ್ಲಿ ಬಿಡುಗಡೆಯಾದ ಮೊದಲ ವಾರದಲ್ಲೇ 100 ಕೋಟಿ ರೂಪಾಯಿ ಕ್ಲಬ್ ಸೇರಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಕಾಟೇರ' ವಿದೇಶದಲ್ಲಿಯೂ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ.

ಭಾರತ ಮೂಲದ ಓಮನ್ ಆಟಗಾರ; ಭಾರತದಲ್ಲಿ ಗಲ್ಲಿ ಕ್ರಿಕೆಟಿಗ; ಓಮನ್ ನಲ್ಲಿ ಸ್ಟಾರ್ ಆಟಗಾರ!
ಕ್ರಿಕೆಟ್

ಭಾರತ ಮೂಲದ ಓಮನ್ ಆಟಗಾರ; ಭಾರತದಲ್ಲಿ ಗಲ್ಲಿ ಕ್ರಿಕೆಟಿಗ; ಓಮನ್ ನಲ್ಲಿ ಸ್ಟಾರ್ ಆಟಗಾರ!

ಭಾರತದ ಗಲ್ಲಿ ಗಲ್ಲಿಗಳಲ್ಲಿ ಆಡುತ್ತಿದ್ದ ಹುಡುಗ ಈಗ ಓಮನ್ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ. ಟಿ-20 ವಿಶ್ವಕಪ್ ನ ಅರ್ಹತಾ ಪಂದ್ಯಗಳಲ್ಲಿ ಆಡುತ್ತಿರುವ ಜತೀಂದರ್ ಸಿಂಗ್, ಓಮನ್ ತಂಡದ ಸ್ಟಾರ್ ಆಟಗಾರನಾಗಿದ್ದಾನೆ.