ದೇಶಸೋಲಾರ್ ಹಗರಣ: ಕೇರಳ ಕಾಂಗ್ರೆಸ್'ಗೆ ಭಾರೀ ಹಿನ್ನಡೆ, ಒಮನ್ ಚಾಂಡಿ ವಿರುದ್ಧ ತನಿಖೆಗೆ ಆದೇಶ
ಸೋಲಾರ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್'ಗೆ ಭಾರೀ ಹಿನ್ನಡೆಯುಂಟಾಗಿದ್ದು, ಲಂಚ ಪಡೆದುಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಕೇರಳ ಮಾಜಿ ಮುಖ್ಯಮಂತ್ರಿ ಒಮನ್ ಚಾಂಡಿ ವಿರುದ್ಧ ರಾಜ್ಯ ಸರ್ಕಾರ ವಿಜಿಲೆನ್ಸ್ ತನಿಖೆಗೆ ಆದೇಶಿಸಿದೆ...