ದೇಶವಿಶ್ವಸಂಸ್ಥೆಗೆ ನೀಡಿದ ದೂರಿನಲ್ಲಿ ರಾಹುಲ್, ಒಮರ್ ಹೇಳಿಕೆ ಪ್ರಸ್ತಾಪಿಸಿದ ಪಾಕ್
ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ವಿಶ್ವಸಂಸ್ಥೆಯ ಮಾನವಹಕ್ಕು ಮಂಡಳಿಗೆ ಸಲ್ಲಿಸಿದ ದೂರಿನ ಪ್ರತಿ ಸೋರಿಕೆಯಾಗಿದ್ದು, ದೂರಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ನೀಡಿದ ಹೇಳಿಕೆಗಳು ಪ್ರಸ್ತಾಪಿಸಲಾಗಿದೆ.