ಒಮಿಕ್ರಾನ್ ಬಿಎಫ್.7

ಕೋವಿಡ್-19: ಮುಂದಿನ 40 ದಿನ ನಿರ್ಣಾಯಕ, ಜನವರಿಯಲ್ಲಿ ದೇಶದಲ್ಲಿ ಕೊರೊನಾ ಹೆಚ್ಚಳ ಸಾಧ್ಯತೆ: ಕೇಂದ್ರ ಸರ್ಕಾರ
ಚೀನಾ ಸೇರಿದಂತೆ ವಿವಿಧ ದೇಶಗಳಲ್ಲಿ ಉಲ್ಬಣಿಸಿರುವ ಕೊರೊನಾ ಸೋಂಕು ಇದೀಗ ಭಾರತದಲ್ಲೂ ಹೊಸ ಆಲೆಯ ಭೀತಿ ಸೃಷ್ಟಿ ಮಾಡಿದ್ದು, ಮುಂದಿನ 40 ದಿನಗಳು ದೇಶಕ್ಕೆ ಅತ್ಯಂತ ನಿರ್ಣಾಯಕವಾಗಿರಲಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಅಭಿಪ್ರಾಯಪಟ್ಟಿದೆ.

ಮಾಸ್ಕ್ ಕಡ್ಡಾಯ ನೀತಿ ತರುವ ಕುರಿತು ಸದ್ಯಕ್ಕೆ ಯಾವುದೇ ಯೋಜನೆ ಇಲ್ಲ: ಕೇಂದ್ರ ಸರ್ಕಾರ
ಚೀನಾ ಸೇರಿದಂತೆ ವಿವಿಧ ದೇಶಗಳಲ್ಲಿ ಉಲ್ಬಣಿಸಿರುವ ಕೊರೊನಾ ಸೋಂಕು ಇದೀಗ ಭಾರತದಲ್ಲೂ ಹೊಸ ಆಲೆಯ ಭೀತಿ ಸೃಷ್ಟಿ ಮಾಡಿದ್ದು, ಇದರ ನಡುವೆಯೇ ದೇಶದಲ್ಲಿ ಮಾಸ್ಕ್ ಕಡ್ಡಾಯ ನೀತಿ ತರುವ ಕುರಿತು ಸದ್ಯಕ್ಕೆ ಯಾವುದೇ ಯೋಜನೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ದೇಶಾದ್ಯಂತ 39 ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್ ಪಾಸಿಟಿವ್, ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಮ್ಯಾನ್ಮಾರ್‌ನ 11 ಸೋಂಕಿತರಿಗೆ ಚಿಕಿತ್ಸೆ
ಚೀನಾ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಕೋವಿಡ್-19 ಮಹಾಮಾರಿ ವ್ಯಾಪಕವಾಗಿರುವಂತೆಯೇ ಇತ್ತ ದೇಶಾದ್ಯಂತ 39 ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು, ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಮ್ಯಾನ್ಮಾರ್‌ನ 11 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

