ರಾಜ್ಯಒಮಿಕ್ರಾನ್ ವೈರಸ್ ಮುಂದಿನ ಬೆಳವಣಿಗೆ ನೋಡಿ ಅಗತ್ಯಬಿದ್ದರೆ ಲಾಕ್ ಡೌನ್: ಕೆಎಸ್ ಈಶ್ವರಪ್ಪ
ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿರುವ ರೂಪಾಂತರಿ ಒಮಿಕ್ರಾನ್ ಹೊಸ ಕೋವಿಡ್ ಸೋಂಕಿನ ಬಗ್ಗೆ ಮುಂದಿನ ಬೆಳವಣಿಗೆ ಕಾದು ನೋಡಿ, ಅಗತ್ಯಬಿದ್ದರೆ ಲಾಕ್ ಡೌನ್ ಬಗ್ಗೆ ನಿರ್ಧಾರ ಮಾಡುವುದಾಗಿ ಕೆ. ಎಸ್ .ಈಶ್ವರಪ್ಪ ಹೇಳಿದ್ದಾರೆ.