ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಯಾತ್ರಿಕರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಆರು ಮಂದಿ ಗಾಯಗೊಂಡಿದ್ದಾರೆ....