ದೇಶತೀವ್ರ ಧ್ರುವೀಕರಣಗೊಂಡ ಜಗತ್ತು, ಪಶ್ಚಿಮ ಏಷ್ಯಾ ಸಂಘರ್ಷದ ನಡುವೆಯೂ ಬ್ರಿಕ್ಸ್ ಶೃಂಗಸಭೆ ಯಶಸ್ವಿ: ಎಸ್ ಜೈಶಂಕರ್
ತೀವ್ರ ಧ್ರುವೀಕರಣಗೊಂಡ ಜಗತ್ತು ಮತ್ತು ಪಶ್ಚಿಮ ಏಷ್ಯಾ ಸಂಘರ್ಷದ ಕುರಿತಾದ ತೀವ್ರ ಭಿನ್ನಾಭಿಪ್ರಾಯಗಳ ನಡುವೆಯೂ ಸದಸ್ಯ ರಾಷ್ಟ್ರಗಳು ಒಮ್ಮತವನ್ನು ಮೂಡಿಸುವಲ್ಲಿ ಯಶಸ್ವಿಯಾಗಿವೆ ಎಂದು ಅವರು ಹೇಳಿದರು.