ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆ ಪಡೆದಿರುವ ಭಾರತೀಯ ಕ್ರೀಡಾಪಟುಗಳ ತರಬೇತಿ ಮತ್ತು ಸಿದ್ಧತೆಗಳಿಗಾಗಿ ಬಿಸಿಸಿಐ 10 ಕೋಟಿ ರೂ. ದೇಣಿಗೆ ನೀಡಲಿದೆ ಎಂದು ಭಾನುವಾರ ಪ್ರಕಟಣೆ ಹೊರಡಿಸಿದೆ.