ಜಪಾನ್ ವಿರುದ್ಧ ಮೊದಲ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದ್ದ ಭಾರತ ಮಹಿಳಾ ಹಾಕಿ ತಂಡ ಒಲಿಂಪಿಕ್ಸ್ ಟೆಸ್ಟ್ ದ್ವಿತೀಯ ಪಂದ್ಯದಲ್ಲಿ ಎರಡನೇ ಶ್ರೇಯಾಂಕದ ಆಸ್ಟ್ರೇಲಿಯಾ ವಿರುದ್ಧ 2-2 ಅಂತರದಲ್ಲಿ ಡ್ರಾ ಮಾಡಿಕೊಂಡಿದೆ.