ಒಲಿಂಪಿಕ್ಸ್‌ 2024

Olympics 2024: ಕುಸ್ತಿಪಟು ರೀತಿಕಾ ಹೂಡಾ ಕ್ವಾರ್ಟರ್ ಫೈನಲ್‌ಗೆ ಲಗ್ಗೆ
ಕ್ರೀಡೆ

Olympics 2024: ಕುಸ್ತಿಪಟು ರೀತಿಕಾ ಹೂಡಾ ಕ್ವಾರ್ಟರ್ ಫೈನಲ್‌ಗೆ ಲಗ್ಗೆ

ಕೊನೆಯ ದಿನದಂದು ಕುಸ್ತಿಪಟು ರೀತಿಕಾ ಹೂಡಾ ಅವರು ಉತ್ತಮ ಪ್ರದರ್ಶನ ನೀಡಿ, ಹಂಗೇರಿಯ ಬರ್ನಾಡೆಟ್ ನ್ಯಾಗಿ ಅವರ ವಿರುದ್ಧ 12-2 ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಅನರ್ಹತೆ ವಿರುದ್ದ ವಿನೇಶ್ ಫೋಗಟ್‌ ಅರ್ಜಿ; ಒಲಿಂಪಿಕ್ಸ್‌ ಅಂತ್ಯಕ್ಕೂ ಮುನ್ನ ನಿರ್ಧಾರ ಪ್ರಕಟ - ಸಿಎಎಸ್
ಕ್ರೀಡೆ

ಅನರ್ಹತೆ ವಿರುದ್ದ ವಿನೇಶ್ ಫೋಗಟ್‌ ಅರ್ಜಿ; ಒಲಿಂಪಿಕ್ಸ್‌ ಅಂತ್ಯಕ್ಕೂ ಮುನ್ನ ನಿರ್ಧಾರ ಪ್ರಕಟ - ಸಿಎಎಸ್

ವಿನೇಶ್ ಫೋಗಟ್‌ ಅವರ ಅರ್ಜಿಗೆ ಸಂಬಂಧಿಸಿದಂತೆ ಒಲಿಂಪಿಕ್ಸ್ ಕ್ರೀಡಾಕೂಟ ಮುಕ್ತಾಯವಾಗುವ ಮುನ್ನ ನಿರ್ಧಾರ ಪ್ರಕಟಿಸುವುದಾಗಿ ಸಿಎಎಸ್ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜನಾಥ್ ಸಿಂಗ್ ಭೇಟಿ ಮಾಡಿದ ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್‌
ಕ್ರೀಡೆ

ರಾಜನಾಥ್ ಸಿಂಗ್ ಭೇಟಿ ಮಾಡಿದ ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್‌

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಎರಡು ಕಂಚಿನ ಪದಕ ಗೆದ್ದಿರುವ ಒಲಿಂಪಿಕ್ ಪದಕ ವಿಜೇತ ಮನು ಭಾಕರ್ ಅವರು ಗುರುವಾರ ರಾಷ್ಟ್ರ ರಾಜಧಾನಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾದರು.

ವಿನೇಶ್ ಫೋಗಟ್ ಅನರ್ಹತೆಯಿಂದ ದುಃಖವಾಗಿದೆ; ಆದರೆ ನಿಯಮಗಳನ್ನು ಗೌರವಿಸಬೇಕು: ಅಂತರಾಷ್ಟ್ರೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ
ಕ್ರೀಡೆ

ವಿನೇಶ್ ಫೋಗಟ್ ಅನರ್ಹತೆಯಿಂದ ದುಃಖವಾಗಿದೆ; ಆದರೆ ನಿಯಮಗಳನ್ನು ಗೌರವಿಸಬೇಕು: ಅಂತರಾಷ್ಟ್ರೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ

ನಿಯಮಗಳು ಎಲ್ಲರಿಗೂ ಒಂದೇ. ಅದನ್ನು ಗೌರವಿಸಬೇಕು ಮತ್ತು ಈಗ ಫೋಗಟ್ ಅವರ ಅನರ್ಹತೆಯ ಬಗ್ಗೆ ಏನನ್ನೂ ಮಾಡಲಾಗುವುದಿಲ್ಲ ಎಂದಿದ್ದಾರೆ.

ವಿನೇಶ್ ಫೋಗಟ್ ನೀವು ಸದಾ ನಮ್ಮ ಚಾಂಪಿಯನ್: ಸಿಎಂ ಸಿದ್ದರಾಮಯ್ಯ
ಕ್ರೀಡೆ

ವಿನೇಶ್ ಫೋಗಟ್ ನೀವು ಸದಾ ನಮ್ಮ ಚಾಂಪಿಯನ್: ಸಿಎಂ ಸಿದ್ದರಾಮಯ್ಯ

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ನಡೆದಿರುವುದು ದುರದೃಷ್ಟಕರ ಘಟನೆ. ವಿನೇಶ್ ಫೋಗಟ್ ಅವರ ಶಕ್ತಿ, ಸ್ಥೈರ್ಯ, ಮತ್ತು ಸಮರ್ಪಣೆ ರಾಷ್ಟ್ರವನ್ನು ಯಾವಾಗಲೂ ಪ್ರೇರಿಪಿಸುತ್ತದೆ.